Updated News From Kaup
ಅಯ್ಯಪ್ಪ ಸ್ವಾಮಿ ಭಕ್ತನೊಬ್ಬನ ಶಬರಿಮಲೆಗೆ ವಿಶೇಷ ಪಾದಯಾತ್ರೆಯ ಹರಕೆ
Posted On: 09-05-2023 07:45PM
ಕಾಪು : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಹಾಗೂ ಉಡುಪಿ ಕ್ಷೇತ್ರದಲ್ಲಿ ಯಶ್ಪಾಲ್ ಸುವರ್ಣ ಮತ್ತು ಕಾಪು ಕ್ಷೇತ್ರದಲ್ಲಿ ಸುರೇಶ್ ಶೆಟ್ಟಿ ಗುರ್ಮೆಯವರು ಚುನಾವಣೆಯಲ್ಲಿ ಯಶಸ್ವಿಯಾಗಿ ಬಹುಮತಗಳಿಂದ ಗೆದ್ದು ಶಾಸಕರಾಗಬೇಕೆಂದು ಪಡುಬಿದ್ರಿಯ ವಿಶ್ವಕಲ್ಲಟ್ಟೆ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತಿದ್ದಾರೆ.
ಕಾಪು ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ಭರ್ಜರಿ ಮತಯಾಚನೆ
Posted On: 08-05-2023 04:48PM
ಕಾಪು : ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕಾಪು ಪುರಸಭೆ ವ್ಯಾಪ್ತಿಯ ಕಾಪು ಪೇಟೆಯಲ್ಲಿ ಭರ್ಜರಿ ಮತಯಾಚನೆ ಮಾಡಿದರು.
ಧರ್ಮನಿಷ್ಠೆಯ ಪಕ್ಷಕ್ಕೆ ಬೆಂಬಲ ನೀಡಿ : ವಜ್ರದೇಹಿ
Posted On: 08-05-2023 04:00PM
ಮಂಗಳೂರು : ಹಿಂದೂಧರ್ಮನಿಷ್ಠೆಯನ್ನು ಬೆಂಬಲಿಸುವ ಪಕ್ಷಕ್ಕೆ ಮತನೀಡುವುದರ ಮೂಲಕ ಕರ್ನಾಟಕ ರಾಜ್ಯವನ್ನು ಸುಭದ್ರಪಡಿಸಬೇಕು. ವ್ಯಕ್ತಿ ಆಧಾರಿತ ಚಿಂತನೆಯಲ್ಲಿ ಮತ ನೀಡಿದರೆ ಅದು ನಮ್ಮ ಅಭಿವೃದ್ಧಿಯನ್ನು ಹಾಳುಮಾಡಬಹುದು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದಾರೆ.
ಕಾಪು : ಪಡು ಕುತ್ಯಾರು ಆನೆಗುಂದಿ ಮಹಾ ಸಂಸ್ಧಾನದಲ್ಲಿ ವಸಂತ ವೇದ ಶಿಬಿರಕ್ಕೆ ಚಾಲನೆ
Posted On: 08-05-2023 02:30PM
ಕಾಪು : ಸಂಸ್ಕೃತಿ ಸಂಸ್ಕಾರವನ್ನು ಬೋಧಿಸುವ ವಸಂತ ವೇದ ಶಿಬಿರಗಳಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ, ಸಂಧ್ಯಾವಂದನೆ ವಿಧಿ ವಿಧಾನಗಳ ಶಿಬಿರವು ನಮ್ಮ ಸಮಾಜದ ಸಂಸ್ಕೃತಿಯ ಮಕ್ಕಳಿಗೆ ಪ್ರಾಥಮಿಕ ಬೋಧನೆಯನ್ನು ನೀಡುತ್ತದೆ ಎಂದು ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ನುಡಿದರು. ಇಲ್ಲಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದಲ್ಲಿ ವರ್ಷಂಪ್ರತಿ ನಡೆಸಲಾಗುವ ವಸಂತ ವೇದ ಶಿಬಿರವನ್ನು ದೀಪ ಪ್ರಜ್ವಲನದೊಂದಿಗೆ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಕಾಪು : ಪುರಸಭಾ ವ್ಯಾಪ್ತಿಯ ಭಾರತ್ ನಗರ ವಾರ್ಡಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರಿಂದ ಪ್ರಚಾರ ಸಭೆ
Posted On: 07-05-2023 11:38AM
ಕಾಪು : ಪುರಸಭಾ ವ್ಯಾಪ್ತಿಯ ಭಾರತ್ ನಗರ ವಾರ್ಡಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ವಿನಯ್ ಕುಮಾರ್ ಸೊರಕೆಯವರ ಪರವಾಗಿ ಚುನಾವಣಾ ಪ್ರಚಾರ ಸಭೆ ನಡೆಸಲಾಯಿತು.
ಕಾಪು : ಉದ್ಯಾವರ ಸಂಪಿಗೆ ನಗರದಲ್ಲಿ ಬಿಜೆಪಿ ಮತ ಬೇಟೆ
Posted On: 07-05-2023 11:23AM
ಕಾಪು : ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡ್ ಸಂಪಿಗೆ ನಗರ ಪ್ರದೇಶದಲ್ಲಿ ಭರ್ಜರಿ ಮತಯಾಚನೆ ಮಾಡಿದರು.
ಶಿರ್ವ : ದರೋಡೆಗೆ ಹೊಂಚು ಹಾಕುತ್ತಿದ್ದ 6 ಮಂದಿ ಪೋಲಿಸ್ ವಶಕ್ಕೆ
Posted On: 07-05-2023 11:04AM
ಶಿರ್ವ : ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಕುಂಜಾರುಗಿರಿ ದೇವಸ್ಥಾನದ ದ್ವಾರದ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ 6 ಮಂದಿಯನ್ನು ಶಿರ್ವ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಸಿ.ನೇತೃತ್ವದ ತಂಡ ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಮಂಗಳೂರು : ಕುಂಬಳೆಯಲ್ಲಿ ಗಡಿ ಉತ್ಸವ - ಸಾಂಸ್ಕೃತಿಕ ಕಾರ್ಯಕ್ರಮ ; ಕವಿಗೋಷ್ಠಿ
Posted On: 07-05-2023 10:38AM
ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಮೇ 6 ರಂದು ಕಾಸರಗೋಡಿನ ಕುಂಬಳೆಯಲ್ಲಿ ಗಡಿ ಉತ್ಸವ ಒಂದು ದಿನದ ಸಾಂಸ್ಕೃತಿಕ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು.
ಲಾಲಾಜಿ ಮೆಂಡನ್ ರವರ ಮಾರ್ಗದರ್ಶನದಲ್ಲಿ ನಾನು ಕಾಪು ಕ್ಷೇತ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ : ಗುರ್ಮೆ ಸುರೇಶ್ ಶೆಟ್ಟಿ
Posted On: 06-05-2023 06:07PM
ಕಾಪು : ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ನಿಧಿ ಕ್ಯಾಶ್ಯೂಸ್ ಗೆ ಭೇಟಿ ನೀಡಿ ಮತಯಾಚನೆ ಮಾಡಿದರು.
ನೀವು ಎಲ್ಲಿ ಕೂತಿದ್ದೀರಿ ಅಲ್ಲೇ ಹಕ್ಕುಪತ್ರ : ವಿನಯ ಕುಮಾರ್ ಸೊರಕೆ
Posted On: 06-05-2023 06:01PM
ಪೆರ್ಡೂರು: ಸರ್ಕಾರಿ ಜಾಗದಲ್ಲಿ ಬಹಳಷ್ಟು ವರ್ಷಗಳಿಂದ ಮನೆ ಮಾಡಿ ಕೂತವರಿಗೆ ನೀವು ಎಲ್ಲಿ ಕೂತಿದ್ದೀರಿ ಅದೇ ಜಾಗಕ್ಕೆ ಹಕ್ಕುಪತ್ರ ಒದಗಿಸುವ ಕಾರ್ಯವನ್ನು ಕಾನೂನಿನಂತೆ ಮಾಡಿಕೊಡಲಾಗುವುದು ಎಂದು ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಪೆರ್ಡೂರು ಬುಕ್ಕಿಗುಡ್ಡೆಯ ಕೈರ್ ಎಂಬಲ್ಲಿ ಮನೆ ಮನೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಮಾತನಾಡಿದರು.
