ಪೆರ್ಡೂರು : ವಿಜ್ಞಾನ ವಿಭಾಗದಲ್ಲಿ 600 ರಲ್ಲಿ 599 ಅಂಕ ಪಡೆದು ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಸ್ಥಾನಿಯಾದ ಶ್ರೀನಿಧಿ ಕೆ.ಕುಲಾಲ್
ಉಡುಪಿ : ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಉಡುಪಿಯ ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಕೆ. ವಿಜ್ಞಾನ ವಿಭಾಗದಲ್ಲಿ 600 ರಲ್ಲಿ 599 ಅಂಕ ಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಈಕೆ ಪೆರ್ಡೂರು ಗ್ರಾಮದ ಪುತ್ತಿಗೆ ದರ್ಕಾಸು ನಿವಾಸಿ ದಯಾನಂದ ಕೆ. ಶಂಕರ್ ಪುತ್ರಿಯಾಗಿದ್ದಾರೆ.
(ಮಾಹಿತಿ :ಉದಯ ಕುಲಾಲ್ ಪುತ್ತಿಗೆ)
(ವರದಿ :ಉದಯ ಕುಲಾಲ್ ಕಳತ್ತೂರು)
