ಕಾಪು : ಯಶಸ್ವಿಯಾದ ಬೃಹತ್ ಲಸಿಕಾ ಅಭಿಯಾನ
Thumbnail
ಕಾಪು : ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು, ಕಾಪು ಶ್ರೀ ವೆಂಕಟರಮಣ, ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಜಿ ಎಸ್ ಬಿ ಫ್ರೆಂಡ್ಸ್ ಕಾಪು ಇವರ ಸಹಯೋಗದಲ್ಲಿ ಕಾಪು ಶ್ರೀ ಹಳೇ ಮಾರಿಯಮ್ಮ ಸಭಾಗ್ರಹದಲ್ಲಿ ಬೃಹತ್ ಲಸಿಕಾ ಅಭಿಯಾನವು ಯಶಸ್ವಿಯಾಗಿ ಜರಗಿತು. ಈ ಸಂದರ್ಭದಲ್ಲಿ ಹಲವಾರು ಮಂದಿ ಲಸಿಕಾ ಅಭಿಯಾನದ ಪ್ರಯೋಜನ ಪಡೆದರು.
31 Aug 2021, 10:08 PM
Category: Kaup
Tags: