ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆಯಿಂದ ಗಾಂಧೀ ಜಯಂತಿಯ ಪ್ರಯುಕ್ತ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ
Thumbnail
ಉಡುಪಿ‌ : 40ನೇ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ, ಲಯನ್ಸ್ ಕ್ಲಬ್ ಹಿರಿಯಡ್ಕ, ರೋಟರಿ ಹಿಲ್ಸ್ ಮಣಿಪಾಲ, ಮತ್ತು ಸಾಹಸ ಎನ್.ಜಿ. ಓ ಸಂಸ್ಥೆ, ಸಂಜೀವಿನಿ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗಳ ಜಂಟಿ ಸಹಯೋಗದೊಂದಿಗೆ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ನೇತೃತ್ವದಲ್ಲಿ ಗಾಂಧೀ ಜಯಂತಿಯ ಪ್ರಯುಕ್ತ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಸುರೇಶ್ ಶೆಟ್ಟಿ ಗುರ್ಮೆ ಚಾಲನೆ ನೀಡಿದರು.
02 Oct 2021, 09:03 PM
Category: Kaup
Tags: