ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನಾಚರಣೆಯ ಪ್ರಯುಕ್ತ ಪ್ರಸಾದ್ ನೇತ್ರಾಲಯದಿಂದ ಕಣ್ಣಿನ ತಪಾಸಣಾ ಶಿಬಿರ, ಉಚಿತ ಕನ್ನಡಕ ವಿತರಣೆ
Thumbnail
ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನಾಚರಣೆಯ ಪ್ರಯುಕ್ತ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಪ್ರಸಾದ್ ನೇತ್ರಾಲಯ ಉಡುಪಿ ಇದರ ನುರಿತ ತಜ್ಞ ವೈದ್ಯರಿಂದ ಕಣ್ಣಿನ ತಪಾಸಣಾ ಶಿಬಿರ, ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಸುರೇಶ್ ಶೆಟ್ಟಿ ಗುರ್ಮೆ ಭಾಗವಹಿಸಿದರು. ಈ ಸಂದರ್ಭದಲ್ಲಿ ಪ್ರಸಾದ್ ನೇತ್ರಾಲಯ ಇದರ ಸಿಬಂದಿ ವರ್ಗ, ಬಿಜೆಪಿ ಪಕ್ಷದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
02 Oct 2021, 10:06 PM
Category: Kaup
Tags: