ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ : ತಾಲೂಕು ಅಭ್ಯಾಸ ವರ್ಗ
Thumbnail
ಕಾರ್ಕಳ : ಇಲ್ಲಿನ ತಾಲೂಕು ಅಭ್ಯಾಸ ವರ್ಗವು ಭುವನೇಂದ್ರ ಪ್ರೌಢ ಶಾಲೆಯಲ್ಲಿ ಜರಗಿದ್ದು ಉದ್ಘಾಟನೆಯನ್ನು ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ ನೆರವೇರಿಸಿದರು. ಸಮಾಜ ಸೇವಕಿ ರಮಿತಾ ಕಾರ್ಕಳ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದರು. ಈ ಸಂದರ್ಭ ಜಿಲ್ಲಾ ಸಹ ಪ್ರಮುಖರಾದ ಡಾ.ದಯಾನಂದ ಬಾಯಾರ್, ಜಿಲ್ಲಾ ಸಂಚಾಲಕರಾದ ಆಶಿಶ್ ಶೆಟ್ಟಿ ಬೋಳ, ನಗರ ಅಧ್ಯಕ್ಷರಾದ ಅಭಿಷೇಕ್ ಸುವರ್ಣ ರವರು ಉಪಸ್ಥಿತರಿದ್ದರು.
Additional image
31 Oct 2021, 06:40 PM
Category: Kaup
Tags: