ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಕ್ವಾಡಿ ಪ್ರವೀಣ್ ಶೆಟ್ಟಿಗೆ ಬೆಂಗಳೂರು ಮಾಜಿ ಕಮಿಷನರ್ ಅಭಿನಂದನೆ
ಬೆಂಗಳೂರು ಮಾಜಿ ಕಮಿಷನರ್ ಭಾಸ್ಕರ್ ರಾವ್ ಅವರು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದುಬೈ ಫಾರ್ಚ್ಯುನ್ ಗ್ರೂಪ್ ಆಫ್ ಹೋಟೆಲ್ ಆಡಳಿತ ನಿರ್ದೇಶಕರಾದ ವಕ್ವಾಡಿ ಪ್ರವೀಣ್ ಶೆಟ್ಟಿಯವರನ್ನು ಸನ್ಮಾನಿಸಿ ಅಭಿನಂದಿಸಿದರು.
