ಮಜೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ, ಸದಸ್ಯರ ಆಯ್ಕೆ
Thumbnail
ಕಾಪು : ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವ ಮಜೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಎಂ.ಬಿ.ಪುರಾಣಿಕ್ ಮಜೂರು ಅವಿರೋಧವಾಗಿ ಮುಂದಿನ 2021-23ರ ಅವಧಿಗೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಶೇಖರ ಶೆಟ್ಟಿ, ಕೋಶಾಧಿಕಾರಿಯಾಗಿ ಸುಲಕ್ಷಣ್ ಎಲ್. ಕುಮಾರ್, ದೇಗುಲ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಸುಬ್ರಹ್ಮಣ್ಯ ಭಟ್, ಜೀವನ್ ಪ್ರಕಾಶ್ ಶೆಟ್ಟಿ, ಪ್ರಶಾಂತ್ ಮಜೂರು, ಪ್ರಸನ್ನ ಶೆಟ್ಟಿ, ಸುಮತಿ ದೇವಾಡಿಗ, ಶುಭವತಿ ಪೂಜಾರಿ ಆಯ್ಕೆಯಾಗಿದ್ದಾರೆ.
04 Nov 2021, 12:01 AM
Category: Kaup
Tags: