ಉಡುಪಿ ಜಿಲ್ಲಾ ಯುವ ಜನತಾದಳದ ಅಧ್ಯಕ್ಷರಾಗಿ ಸಂಜಯ್ ಕುಮಾರ್ ಆಯ್ಕೆ.
Thumbnail
ಉಡುಪಿ : ಜನತಾದಳ( ಜಾತ್ಯತೀತ) ಉಡುಪಿ ಜಿಲ್ಲಾ ಯುವ ಜನತಾದಳದ ಅಧ್ಯಕ್ಷರನ್ನಾಗಿ ಸಂಜಯ ಕುಮಾರ್ ರವರನ್ನು ಜಿಲ್ಲಾಧ್ಯಕ್ಷರಾದ ಯೋಗಿಶ್ ವಿ ಶೆಟ್ಟಿಯವರು ನೇಮಕ ಮಾಡಿರುತ್ತಾರೆ. ಸಂಜಯ್ ಕುಮಾರ್ ಯವರು ,ಯುವನಾಯಕ, ಸಮಾಜಸೇವಕರು, ಅನೇಕ ಸಂಘ ಸಂಸ್ಥೆಗಳಲ್ಲಿಗುರುತಿಸಿಕೊಂಡಿದ್ದು,ಯುವಕರ ತಂಡವನ್ನು ಕಟ್ಟಿಕೊಂಡು ಸಮಾಜ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಂಡವರಾಗಿದ್ದಾರೆ.
20 Nov 2021, 10:42 PM
Category: Kaup
Tags: