ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಆಯ್ಕೆ
Thumbnail
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ನೀಲಾವರ ಸುರೇಂದ್ರ ಅಡಿಗ ಆಯ್ಕೆಯಾಗಿದ್ದಾರೆ. ಇವರು 437 ಮತಗಳಿಂದ ವಿಜಯ ಸಾಧಿಸಿದ್ದಾರೆ.
22 Nov 2021, 06:39 PM
Category: Kaup
Tags: