ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಚಿತ್ರನಟ ಸುದೀಪ್ ಭೇಟಿ
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಚಿತ್ರನಟ ಸುದೀಪ್ ಗುರುವಾರ ಸಂಜೆ ಭೇಟಿ ನೀಡಿ, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭ ಚಲನಚಿತ್ರ ನಿರ್ದೇಶಕ ರಾಜೇಶ್ ಭಟ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ, ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್ ಉಪಸ್ಥಿತರಿದ್ದರು.
