109 ವರ್ಷಗಳ ಇತಿಹಾಸವಿರುವ ಕುಕ್ಕೆಹಳ್ಳಿ ಬಜೆ - ತಂಗಾಣ ಶ್ರೀ ವರ್ತೆ ಕಲ್ಕುಡ ದೈವಗಳಿಗೆ ಕಾಲಾವಧಿ ನೆಮೋತ್ಸವ
ಉಡುಪಿ : ಡಿಸೆಂಬರ್ 16 ರ ಗುರುವಾರ ಸಂಜೆ 6 ಗಂಟೆಗೆ ಭಜನಾ ಸೇವೆಯಿಂದ ಕಾರ್ಯಕ್ರಮ ಮೊದಲ್ಗೊಂಡು ಸಂಜೆ 7 ಗಂಟೆಗೆ ಅನ್ನಸಂತರ್ಪಣೆ ತದನಂತರ ರಾತ್ರಿ 8 ಗಂಟೆಗೆ ಹೂವಿನ ಪೂಜೆ ಹಾಗೂ ರಾತ್ರಿ 9 ಗಂಟೆಯಿಂದ ವರ್ತೆ ಕಲ್ಕುಡ ದೈವಗಳಿಗೆ ಸಿರಿ ಸಿಂಗಾರದ ಕಾಲಾವಧಿ ನೆಮೋತ್ಸವ ನಡೆಯಲಿದೆ.
ಭಕ್ತಾದಿಗಳು ನಮ್ಮ ಉಡುಪಿ ಟಿವಿ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ ಗಂಟೆ 6 ರಿಂದ ನೇಮೋತ್ಸವದ ನೇರಪ್ರಸಾರವನ್ನು ವೀಕ್ಷಿಸಬಹುದು ಎಂದು ಸುಧಾಕರ್ ಶೆಟ್ಟಿ ತಂಗಾಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ ವಿನೋದ್ ಶೆಟ್ಟಿ
