ಕಳತ್ತೂರು ಪುಂಚಲಕಾಡು ಆಟೋ ರಿಕ್ಷಾ ನಿಲ್ದಾಣಕ್ಕೆ ನಾಮಫಲಕ ಅಳವಡಿಕೆ
Thumbnail
ಕಾಪು: ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಂಚಲಕಾಡು ಇಲ್ಲಿಯ ರಿಕ್ಷಾ ನಿಲ್ದಾಣಕ್ಕೆ ಹೊಸ ನಾಮ ಫಲಕ ಅಳವಡಿಸಲಾಯಿತು. ಈ ಸಂದರ್ಭ ರಿಕ್ಷಾ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
04 Jan 2022, 02:02 PM
Category: Kaup
Tags: