ಡಾ.ಎಂ.ಅಣ್ಣಯ್ಯ ಕುಲಾಲ್ ಉಳ್ತೂರುರಿಗೆ ವೈದ್ಯ ಬ್ರಹ್ಮ ಪ್ರಶಸ್ತಿ
Thumbnail
ಮಂಗಳೂರು : ಮಂಗಳೂರಿನ ವೈದ್ಯ ಡಾ. ಎಂ.ಅಣ್ಣಯ್ಯ ಕುಲಾಲ್ ಉಳ್ತೂರುರಿಗೆ ಹೂವಿನ ಹಡಗಲಿಯ ರಾಜ್ಯ ಬರಹಗಾರರ ಸಂಘದ ನೇತೃತ್ವದಲ್ಲಿ ಹಾಸನದಲ್ಲಿ ಜರಗಿದ ಕನ್ನಡ ನುಡಿ ವೈಭವ 2022ರಲ್ಲಿ ವೈದ್ಯ ಬ್ರಹ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಣ್ಣಯ್ಯರವರ ಸಮಾಜಮುಖಿ ಸೇವೆ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
04 Mar 2022, 05:02 PM
Category: Kaup
Tags: