ಮಾಚ್೯ 13 : ಕಾಪು ಶ್ರೀ ಮಾರಿಯಮ್ಮ ದೇವಸ್ಥಾನದ ಆದಿಸ್ಥಳದಲ್ಲಿ ವಾರ್ಷಿಕ ಮಹೋತ್ಸವ
Thumbnail
ಕಾಪು : ಇಲ್ಲಿನ ಶ್ರೀ ಮಾರಿಯಮ್ಮ ದೇವಸ್ಥಾನದ ಆದಿಸ್ಥಳ ಶ್ರೀ ತ್ರಿಶಕ್ತಿ ಸನ್ನಿಧಾನ ಕೋಟೆಮನೆ ಇದರ ವಾರ್ಷಿಕ ಮಹೋತ್ಸವವು ಮಾಚ್೯13 ರಂದು ಜರಗಲಿದೆ. ಮಹೋತ್ಸವದ ಪ್ರಯುಕ್ತ ಮಧ್ಯಾಹ್ನ 12:25 ಕ್ಕೆ ಚಂಡಿಕಾ ಪೂರ್ಣಾಹುತಿ, ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ಹಾಗೂ ರಾತ್ರಿ 9:30 ಕ್ಕೆ ಜೋಡಿ ಪಂಜುರ್ಲಿ ಮತ್ತು ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ. ಭಕ್ತಾಭಿಮಾನಿಗಳು ಆಗಮಿಸಿ ಗಂಧ-ಪ್ರಸಾದ ಸ್ವೀಕರಿಸುವಂತೆ ಮಂಡಳಿಯು ಪ್ರಕಟನೆಯಲ್ಲಿ ತಿಳಿಸಿದೆ.
09 Mar 2022, 10:43 PM
Category: Kaup
Tags: