ಶಿರ್ವದ ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗದ ವತಿಯಿಂದ ಧರ್ಮಜಾರಂದಾಯ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ
Thumbnail
ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ (ರಿ.) ಶಿರ್ವ ಮತ್ತು ಮಹಿಳಾ ಬಳಗದ ವತಿಯಿಂದ ಶಿರ್ವ ಶ್ರೀ ಧರ್ಮಜಾರಂದಾಯ ನೇಮೋತ್ಸವದ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಸತತ ಮೂರು ವರ್ಷಗಳಿಂದ ಈ ಕಾರ್ಯಕ್ರಮ ನಡೆಯುತ್ತಿದ್ದು ಆಡಳಿತ ಮಂಡಳಿಯ ಮೆಚ್ಚುಗೆಗೆ ಪಾತ್ರವಾಯಿತು.
13 Mar 2022, 02:45 PM
Category: Kaup
Tags: