ರೋಟರಿ ಸಮುದಾಯ ದಳ ಇನ್ನಂಜೆಯಿಂದ ಇನ್ನಂಜೆ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಬಿ. ಪಿ. ಆಪರೇಟರ್ ಕೊಡುಗೆ
ಕಾಪು : ರೋಟರಿ ಸಮುದಾಯ ದಳ ಇನ್ನಂಜೆ ಇವರ ವತಿಯಿಂದ ಮಾಲಿನಿ ಶೆಟ್ಟಿ ಇನ್ನಂಜೆ ಇವರ ಪ್ರಾಯೋಜಕತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉಪ ಕೇಂದ್ರವಾದ ಇನ್ನಂಜೆಗೆ ಬಿ. ಪಿ. ಆಪರೇಟರನ್ನು ಪ್ರೈಮರಿ ಹೆಲ್ತ್ ಆಫೀಸರ್ ಶಕುಂತಲಾ ಇವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ರೋಟರಿ ಸಮುದಾಯ ದಳದ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಆಚಾರ್ಯ, ಪಂಚಾಯತ್ ಕಾರ್ಯದರ್ಶಿಯಾದ ಚಂದ್ರಶೇಖರ್ ಸಾಲಿಯಾನ್, ಸದಸ್ಯರಾದ ದಿವೇಶ್ ಶೆಟ್ಟಿ, ಕಮ್ಯುನಿಟಿ ಹೆಲ್ತ್ ಆಫೀಸರ್ ದೀಪಕ್, ರೋಟರಿ ಸಮುದಾಯ ದಳ ಸದಸ್ಯರುಗಳಾದ ಆದ ವಜ್ರೇಶ್ ಆಚಾರ್ಯ, ಗಣೇಶ್ ಆಚಾರ್ಯ ಮತ್ತು ಜೇಸುದಾಸ್ ಸೋನ್ಸ್ ಉಪಸ್ಥಿತರಿದ್ದರು.
