ಹಿಂದು ಜಾಗರಣ ವೇದಿಕೆ ಬೆಳಪು -ಪೈಯಾರು ಘಟಕದ ವತಿಯಿಂದ ಹನುಮ ಜಯಂತಿ ಆಚರಣೆ
ಕಾಪು : ತಾಲೂಕಿನ ಬೆಳಪು ಪಣಿಯೂರಿನ ಕಾನ ದೇವಸ್ಥಾನದಲ್ಲಿ ಹಿಂದು ಜಾಗರಣ ವೇದಿಕೆ ಬೆಳಪು -ಪೈಯಾರು ಘಟಕದ ವತಿಯಿಂದ ಹನುಮ ಜಯಂತಿ ಆಚರಿಸಲಾಯಿತು.
ಈ ಸಂದರ್ಭ ರಾಮ ನಾಮ ಜಪ ಹಾಗೂ ಹನುಮಾನ್ ಚಾಲೀಸ ಪಠಣ ಕಾರ್ಯಕ್ರಮ ಜರಗಿತು.
