ಪ್ರದೀಪಚಂದ್ರ ಕುತ್ಪಾಡಿಯವರಿಗೆ ಜಾನಪದ ಪ್ರಶಸ್ತಿ
Thumbnail
ಉಡುಪಿ : ಕರ್ನಾಟಕ ಜಾನಪದ ಪರಿಷತ್ತು (ರಿ) ಬೆಂಗಳೂರು- ಉಡುಪಿ ಜಿಲ್ಲಾ ಘಟಕ ಇವರು ಆಯೋಜಿಸಿದ್ದ ಜಾನಪದ ಉತ್ಸವ 2022 ರಲ್ಲಿ ಈ ಬಾರಿ ಪ್ರದೀಪಚಂದ್ರ ಕುತ್ಪಾಡಿ ,ರಂಗಕರ್ಮಿ ಮತ್ತು ಸಂಘಟಕರು ಉಡುಪಿ ಇವರಿಗೆ ಜಾನಪದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ರಾಜಕೀಯ,ಸಾಂಸ್ಕೃತಿಕ ಕ್ಷೇತ್ರದ ಗಣ್ಯರು, ಕರ್ನಾಟಕ ಜಾನಪದ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
18 Jun 2022, 11:14 PM
Category: Kaup
Tags: