ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಸೇವೆ
Thumbnail
ಉಡುಪಿ : ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಗ್ರಾಮ ಒನ್ ಯೋಜನೆಯಡಿ ಎಲ್ಲ ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳೆ ವಿಮೆ, ವಿದ್ಯುತ್ ಬಿಲ್‌ ಪಾವತಿ, ಕೆ.ಎಸ್.ಆರ್.ಟಿ.ಸಿ ಬಸ್‌ ಟಿಕೆಟ್‌ ಬುಕ್ಕಿಂಗ್‌ ಸೌಲಭ್ಯಗಳನ್ನು ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಸರ್ಕಾರ ನಿಗದಿಪಡಿಸಿರುವ ದರದಲ್ಲಿ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
24 Jun 2022, 06:43 PM
Category: Kaup
Tags: