ಪುಷ್ಪಾನಂದ ಫೌಂಡೇಶನ್ ವತಿಯಿಂದ ಕಾಪು ಪುರಸಭಾ ವ್ಯಾಪ್ತಿಯ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಕಾಪು : ಪುಷ್ಪಾನಂದ ಫೌಂಡೇಶನ್ ವತಿಯಿಂದ
ಕಾಪು ಪುರಸಭಾ ವ್ಯಾಪ್ತಿಯ 2022 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 85 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 3 ಆಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಪುಷ್ಪಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಯಶ್ಪಾಲ್ ಸುವರ್ಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಸಂದೀಪ್ ಶೆಟ್ಟ 9880295376
ಲಕ್ಷ್ಮೀಕಾಂತ್ ಕೆ. 9964014603
ಚಿತ್ತನ್ ಪೂಜಾರಿ 9964379589
ಪ್ರವೀಣ್ ಪೂಜಾರಿ 9886619748
ಆಶ್ವಿನ್ ಪುತ್ರನ್ 9916664903
ಯೋಗೀಶ್ ಪೂಜಾರಿ 9945772113
ಬಾಲಕೃಷ್ಣ ಕೋಟ್ಯಾನ್ 9108298806
