ಇನ್ನಂಜೆ : ಮಂಡೇಡಿ ಶ್ರೀದೇವಿ ಭಜನಾ ಮಂಡಳಿ‌ಯ ನೂತನ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿ ಆಯ್ಕೆ
Thumbnail
ಕಾಪು : ತಾಲೂಕಿನ ಇನ್ನಂಜೆಯ ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯ 2022-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಕ್ಷ್ಮಣ್ ಕೆ ಶೆಟ್ಟಿ, ಕಾರ್ಯದರ್ಶಿಯಾಗಿ ಕೃಷ್ಣ ವಿ ಶೆಟ್ಟಿ ಮತ್ತು ಕೋಶಾಧಿಕಾರಿಯಾಗಿ ಸಂತೋಷ್ ಎಸ್ ಶೆಟ್ಟಿ ಆಯ್ಕೆಯಾಗಿರುತ್ತಾರೆ.
27 Jun 2022, 11:09 PM
Category: Kaup
Tags: