ಕಾಮನ್ ವೆಲ್ತ್ ಕ್ರೀಡಾಕೂಟ : ಕಂಚಿನ ಪದಕ ಗೆದ್ದ ಗುರುರಾಜ ಪೂಜಾರಿ
Thumbnail
ಕುಂದಾಪುರ : ಇಲ್ಲಿನ ಗುರುರಾಜ ಪೂಜಾರಿ ವೇಟ್ ಲಿಫ್ಟಿಂಗ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. ಬರ್ಮಿಂಗ್ ಹ್ಯಾಂನಲ್ಲಿ ಶನಿವಾರ ನಡೆದ ಪುರುಷರ 61 ಕೆಜಿ ವಿಭಾಗದ ಫೈನಲ್ ನಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಗುರುರಾಜ ಪೂಜಾರಿ ಒಟ್ಟಾರೆ 269 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕ ಗಳಿಸಿದರು.
30 Jul 2022, 07:03 PM
Category: Kaup
Tags: