ಮುಂಡ್ಕೂರು‌ : ಕುಲಾಲ ಸಂಘದ ಮಹಿಳಾ ಘಟಕ ವತಿಯಿಂದ 15ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ
Thumbnail
ಮುಂಡ್ಕೂರು‌ : ಕುಲಾಲ ಸಂಘ (ರಿ.) ನಾನಿಲ್ತಾರ್ ಮುಲ್ಲಡ್ಕ ಮುಂಡ್ಕೂರು ಮಹಿಳಾ ಘಟಕ ವತಿಯಿಂದ 15ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಆಗಸ್ಟ್ 5ರಂದು ಕುಲಾಲ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ‌ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
Additional image
05 Aug 2022, 11:19 PM
Category: Kaup
Tags: