ಶಿರ್ವ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಕೋಡು ಹರಿಪ್ರಸಾದ್ ಸಾಲಿಯಾನ್ ಆಯ್ಕೆ
Thumbnail
ಶಿರ್ವ : ಇಲ್ಲಿನ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಕೋಡು ಹರಿಪ್ರಸಾದ್ ಸಾಲಿಯಾನ್ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಮಟ್ಟಾರು ರತ್ನಾಕರ ಹೆಗ್ಡೆ, ಉಪಾಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಕುತ್ಯಾರು, ಗೀತಾ ವಾಗ್ಲೆ, ಪ್ರವೀಣ್ ಪೂಜಾರಿ, ಮಿತ್ರಬೆಟ್ಟು ಕಾರ್ಯದರ್ಶಿಯಾಗಿ ರವೀಂದ್ರ ಪಾಟ್ಕರ್ ಕೋಡುಗುಡ್ಡೆ, ಜತೆ ಕಾರ್ಯದರ್ಶಿಯಾಗಿ ಜಯಶ್ರೀ ಶೆಟ್ಟಿ ಶಿರ್ವ, ರಾಜೇಶ್ ಶೆಟ್ಟಿ ಪಂಜಿಮಾರು, ಸುಮತಿ ಜೆ ಸುವರ್ಣ ಕೋಶಾಧಿಕಾರಿ ಪ್ರಕಾಶ್ ಕೋಟ್ಯಾನ್ ನ್ಯಾರ್ಮ ಹಾಗೂ 40 ಮಂದಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
20 Sep 2022, 11:20 PM
Category: Kaup
Tags: