ಕಾಪು : ಕೊರಗಜ್ಜ ದೈವಸ್ಥಾನದಲ್ಲಿ ಕೊರಗಜ್ಜನ ನೇಮೋತ್ಸವ
Thumbnail
ಕಾಪು : ಇಲ್ಲಿನ ಶ್ರೀ ಹಳೇಮಾರಿಯಮ್ಮ ದೇವಸ್ಥಾನದ ಬಳಿಯ ಶ್ರೀ ಸ್ವಾಮಿ ಕೊರಗಜ್ಜ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಭಾನುವಾರ ರಾತ್ರಿ ಕೊರಗಜ್ಜ ದೈವದ ನೇಮೋತ್ಸವ ವಿಜೃಂಭಣೆಯಿಂದ ಜರಗಿತು. ನೂರಾರು ಭಕ್ತಾದಿಗಳು ಆಗಮಿಸಿ ಶ್ರೀ ದೈವದ ಕರಿಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು. ಈ ಸಂದರ್ಭ ಗುರುವ ಹಾಗೂ ಮೆನ್ಕು ಕುಟುಂಬಸ್ಥರು ಮತ್ತು ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.
26 Sep 2022, 07:47 PM
Category: Kaup
Tags: