ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಗೆ ಹರ್ಷಿತಾ ಇನ್ನಂಜೆ ಆಯ್ಕೆ
Thumbnail
ಕಾಪು : ಪದವಿ ಪೂರ್ವ ಶಿಕ್ಷಣ ಇಲಾಖೆ ಇವರು ಶಿವಮೊಗ್ಗದಲ್ಲಿ ಅಕ್ಟೋಬರ್ 10 ರಂದು ನಡೆಸಿದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುಮಾರಿ ಹರ್ಷಿತಾ ಇನ್ನಂಜೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿರುತ್ತಾರೆ. ಮುಂಬರುವ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
12 Oct 2022, 05:54 PM
Category: Kaup
Tags: