ಕಾಪು : ಟೆಂಪೋ ಚಾಲಕ ಶಿವ ಪೂಜಾರಿ ನಿಧನ
Thumbnail
ಕಾಪು : ಟೆಂಪೋ ಚಾಲಕ ಶಿವ ಪೂಜಾರಿ ನಿಧನ ಕಾಪು : ಇಲ್ಲಿನ ಟೆಂಪೋ ಚಾಲಕ ಪೊಲಿಪುಗುಡ್ಡೆ ನಿವಾಸಿ ಶಿವ ಪೂಜಾರಿ (4೦) ಅವರು ಅಕ್ಟೋಬರ್ 13ರಂದು ಅಸೌಖ್ಯದಿಂದಾಗಿ ನಿಧನ ಹೊಂದಿದರು ಅವಿವಾಹಿತರಾಗಿದ್ದ ಅವರು ತಾಯಿ, ನಾಲ್ಕು ಮಂದಿ ಸಹೋದರರು ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಕಾಪು ಗೂಡ್ಸ್ ಟೆಂಪೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಯಾಗಿದ್ದ ಅವರು ಕಳೆದ 15 ವರ್ಷದಿಂದ ತನ್ನ ಸ್ವಂತ ಟೆಂಪೋ ಚಲಾಯಿಸುತ್ತಿದ್ದರು.
13 Oct 2022, 11:29 PM
Category: Kaup
Tags: