ಉಡುಪಿ : ಜೆಡಿಎಸ್ ಪಕ್ಷದ ಜಿಲ್ಲಾ ವಕ್ತಾರರಾಗಿ ಶ್ರೀಕಾಂತ್ ಕುಚ್ಚೂರು ನೇಮಕ
Thumbnail
ಉಡುಪಿ :ಜನತಾದಳ (ಜಾತ್ಯತೀತ) ಪಕ್ಷದ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಜನತಾದಳ( ಜಾತ್ಯತೀತ) ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂರವರು ಶ್ರೀಕಾಂತ್ ಕುಚ್ಚೂರುರವರನ್ನು ಉಡುಪಿ ಜಿಲ್ಲೆಯ ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾ ವಕ್ತಾರರನ್ನಾಗಿ ನೇಮಕಗೊಳಿಸಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
14 Oct 2022, 11:28 AM
Category: Kaup
Tags: