ಯುವಸಂಗಮ‌ ಕಾಂತಾವರದಿಂದ ದೀಪಾವಳಿ ಆಚರಣೆ
Thumbnail
ಕಾಂತಾವರ : ಯುವಸಂಗಮ ಕಾಂತಾವರ (ರಿ.) ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 4ನೇ ವರ್ಷದ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ವಾಹನ ಪೂಜೆಯು ಬಾಲಕೃಷ್ಣ ಭಟ್ ಇವರ ವೈದಿಕತ್ವದಲ್ಲಿ ಅಕ್ಟೋಬರ್ 26 ರಂದು ಮಿತ್ತಲಚ್ಚಿಲು ವಠಾರದಲ್ಲಿ ಜರಗಿತು‌‌. ಈ ಸಂದರ್ಭದಲ್ಲಿ ಊರ ನಾಗರೀಕರು, ಕಾಂತಾವರ ಗ್ರಾಮ ಪಂಚಾಯತ್ ಸದಸ್ಯರು, ಯುವಸಂಗಮ ಕಾಂತಾವರದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸರ್ವ ಸದಸ್ಯರು ,ಯುವ ಉತ್ಸಾಹಿ ಬಳಗ ಕೇಮಾರು ಸದಸ್ಯರು ಉಪಸ್ಥಿತರಿದ್ದರು‌.
Additional image
27 Oct 2022, 02:11 PM
Category: Kaup
Tags: