ಕಾಪು : ಉಂಡಾರು ವಿಷ್ಣುಮೂರ್ತಿ ದೇವಳದಲ್ಲಿ ಭಜನೆ, ದೀಪೋತ್ಸವ ಸಂಪನ್ನ
ಕಾಪು : ತಾಲೂಕಿನ ಉಂಡಾರು ವಿಷ್ಣುಮೂರ್ತಿ ದೇವಳದಲ್ಲಿ ನವೆಂಬರ್ 13ರಂದು ಉದಯಾಸ್ತಮಾನ ಭಜನೆ ಹಾಗೂ ಸಾಯಂಕಾಲ
ಪರಮಪೂಜ್ಯ ವಿಶ್ವವಲ್ಲಭತೀರ್ಥ ಶ್ರೀಗಳ ಉಪಸ್ಥಿತಿಯಲ್ಲಿ ದೀಪೋತ್ಸವ ಜರಗಿತು.
