ಹೊಳಪು ಕ್ರೀಡಾಕೂಟದಲ್ಲಿ ನಾಲ್ಕು ಬಹುಮಾನಗಳನ್ನು ಮುಡಿಗೇರಿಸಿದ ಕಾಪು ಪುರಸಭೆ
Thumbnail
ಉಡುಪಿ : ಕೋಟ ಸಾಲಿಗ್ರಾಮದಲ್ಲಿ ನಡೆದ ಹೊಳಪು ಕ್ರೀಡಾಕೂಟದಲ್ಲಿ ಕಾಪು ಪುರಸಭೆ ಹಲವು ಬಹುಮಾನಗಳನ್ನು ಮುಡಿಗೇರಿಸಿಕೊಂಡಿದೆ. ಪಥಸಂಚಲನದಲ್ಲಿ ಪ್ರಥಮ ಸ್ಥಾನ. ಪುರುಷರ ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ. ಸ್ಥಬ್ದಚಿತ್ರದಲ್ಲಿ ಪ್ರಥಮ ಸ್ಥಾನ. ಛದ್ಮವೇಷ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ.
Additional image
28 Nov 2022, 09:11 PM
Category: Kaup
Tags: