ಕಾಪು : ಮಲ್ಲಾರು ರಾಣ್ಯಕೇರಿಯ ಹಳೆಮಾರಿಗುಡಿ ಬಳಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ಮಹಾ ಪೂಜೆ ಸಂಪನ್ನ
Thumbnail
ಕಾಪು : ತಾಲೂಕಿನ ಮಲ್ಲಾರು ರಾಣ್ಯಕೇರಿಯ ಹಳೆಮಾರಿಗುಡಿ ಬಳಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದಿಂದ ಶನಿವಾರ ಶ್ರೀ ಸ್ವಾಮಿಗೆ ಮಹಾ ಪೂಜೆಯು ಗುರುಸ್ವಾಮಿಯಾದ ರವೀಂದ್ರ ಮಲ್ಲಾರು ನೇತೃತ್ವದಲ್ಲಿ ಜರಗಿತು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆಯೂ ಜತಗಿತು. ಅಯ್ಯಪ್ಪ ಮಾಲಾಧಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
31 Dec 2022, 05:41 PM
Category: Kaup
Tags: