ಕಾಪು : ಟ್ರಾಫಿಕ್ ಪೋಲಿಸ್ ಉಪನಿರೀಕ್ಷಕ‌ ಸತೀಶ್ ರನ್ನು ಸನ್ಮಾನಿಸಿದ ಜೆಸಿಐ ಶಂಕರಪುರ ಜಾಸ್ಮಿನ್
Thumbnail
ಕಾಪು : ಜೆಸಿಐ ಶಂಕರಪುರ ಜಾಸ್ಮಿನ್ ವತಿಯಿಂದ ದಕ್ಷ ಹಾಗೂ ಪ್ರಾಮಾಣಿಕ ಟ್ರಾಫಿಕ್ ಪೋಲಿಸ್ ಅಧಿಕಾರಿಯಾಗಿ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಆಗಿ ಆಯ್ಕೆಯಾದ ಉಪ ನಿರೀಕ್ಷಕರಾಗಿರುವ ಸತೀಶ್ ರವರನ್ನು ಅವರ ಮನೆಗೆ ಹೋಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜೆಸಿ ಮಾಲಿನಿ ಶೆಟ್ಟಿ ಇನ್ನಂಜೆ, ಜೆಸಿಯ ಗೌರವ ಸದಸ್ಯರಾದ ಲಕ್ಷ್ಮಣ ಪೂಜಾರಿ, ಪೂರ್ವ ವಲಯ ಉಪಾಧ್ಯಕ್ಷರಾದ ಜೆಸಿ ಸಂತೋಷ್ ಕುಮಾರ್, ಪೂರ್ವಧ್ಯಕ್ಷರಾದ ಜೆಸಿ ನವೀನ್ ಅಮೀನ್, ನಿಕಟ ಪೂರ್ವ ಅಧ್ಯಕ್ಷರಾದ ಜೆಸಿ ಜಗದೀಶ್ ಅಮೀನ್ ಉಪಸ್ಥಿತರಿದ್ದರು.
01 Feb 2023, 11:51 PM
Category: Kaup
Tags: