ಕಾಪು : ಬಜರಂಗದಳ ತಾಲೂಕು ಸಂಚಾಲಕರಾಗಿ ದಿನೇಶ್ ಪಾಂಗಾಳ ಆಯ್ಕೆ
Thumbnail
ಕಾಪು : ವಿಶ್ವಹಿಂದೂ ಪರಿಷದ್ ಬಜರಂಗದಳ ಕಾಪು ಪ್ರಖಂಡ ಇದರ ಬಜರಂಗದಳ ತಾಲೂಕು ಸಂಚಾಲಕರಾಗಿ ದಿನೇಶ್ ಪಾಂಗಾಳ ಆಯ್ಕೆಯಾಗಿರುತ್ತಾರೆ.
05 Feb 2023, 04:47 PM
Category: Kaup
Tags: