ಧ್ರುವ ನಾರಾಯಣ್ ನಿಧನ : ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ಘಟಕದ ರಾಜ್ಯಕಾರ್ಯದರ್ಶಿ ಫಾರೂಕ್ ಚಂದ್ರನಗರ ಸಂತಾಪ
Thumbnail
ಉಡುಪಿ : ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ , ಮಾಜಿ ಸಂಸದ,ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಹಿರಿಯ ಕಾಂಗ್ರೆಸ್ ಮುಖಂಡರಾದ ಆರ್ ಧ್ರುವ ನಾರಾಯಣ್ ನಿಧನರಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಶ್ರೀಯುತರು ಉತ್ತಮ ಸಜ್ಜನ ರಾಜಕಾರಣಿಯಾಗಿದ್ದು ಪ್ರತಿಯೊಬ್ಬರಲ್ಲಿ ಸ್ನೇಹ ಮನೋಭಾವನೆ ಹೊಂದಿದ್ದರು. ಅವರ ಅಕಾಲಿಕ ನಿಧನ ಅವರ ಅಭಿಮಾನಿಗಳಿಗೆ ಆಘಾತವಾಗಿದೆ ಭಗವಂತ ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಫಾರೂಕ್ ಚಂದ್ರನಗರ ಸಂತಾಪ ಸೂಚಿಸಿದ್ದಾರೆ.
11 Mar 2023, 04:00 PM
Category: Kaup
Tags: