ಗೃಹ ರಕ್ಷಕರ ನೇಮಕಾತಿ : ಅರ್ಜಿ ಆಹ್ವಾನ
Thumbnail
ಉಡುಪಿ : ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಗೃಹರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ, 19 ರಿಂದ 45 ವರ್ಷದೊಳಗಿನ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂ.ಸಂಖ್ಯೆ: 0820-2533650, ಬೈಂದೂರು ಘಟಕಾಧಿಕಾರಿ ರಾಘವೇಂದ್ರ ಮೊ.ನಂ: 9449469838, ಕುಂದಾಪುರ ಘಟಕಾಧಿಕಾರಿ ಕೆ. ಭಾಸ್ಕರ್ ಮೊ.ನಂ: 9242126368, ಬ್ರಹ್ಮಾವರ ಘಟಕಾಧಿಕಾರಿ ಸ್ಟೀವನ್ ಪ್ರಕಾಶ್ ಮೊ.ನಂ: 9731897356, ಕಾರ್ಕಳ ಘಟಕಾಧಿಕಾರಿ ಪ್ರಭಾಕರ ಸುವರ್ಣ ಮೊ.ನಂ: 9632002170, ಕಾಪು ಘಟಕಾಧಿಕಾರಿ ಕುಮಾರ್ ವಿ ಕೋಟ್ಯಾನ್ ಮೊ.ನಂ: 9901930467, ಪಡುಬಿದ್ರೆ ಘಟಕಾಧಿಕಾರಿ ನವೀನ್ ಮೊ.ನಂ: 9880343236, ಮಣಿಪಾಲ ಘಟಕಾಧಿಕಾರಿ ಶೇಖರ್ ಮೊ.ನಂ: 6360895883 ಹಾಗೂ ಉಡುಪಿ ಘಟಕಾಧಿಕಾರಿ ಕುಮಾರ್ ಮೊ.ನಂ: 8971682721 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಮಾಂಡೆಂಟ್ ಡಾ. ಕೆ.ಪ್ರಶಾಂತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
13 Mar 2023, 06:27 PM
Category: Kaup
Tags: