ಕಾಪು : ಬಿಜೆಪಿ ಪಕ್ಷದ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್‌ ಉದ್ಘಾಟನೆ
Thumbnail
ಕಾಪು : ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್‌ ನ್ನು ಬಿಜೆಪಿಯ ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಲಾಲಾಜಿ ಮೆಂಡನ್ ಸಹಿತವಾಗಿ ಗಣ್ಯರು ಎಪ್ರಿಲ್ 17 ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಉದ್ಯಮಿಗಳಾದ ಕೆ. ಪ್ರಕಾಶ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Additional image
18 Apr 2023, 06:19 PM
Category: Kaup
Tags: