ಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ಮಣಿಪುರ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ
Thumbnail
ಕಾಪು : ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಜೊತೆಯಾಗಿ ಕಾಪು ತಾಲೂಕಿನ ಮಣಿಪುರ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
28 Apr 2023, 06:16 PM
Category: Kaup
Tags: