ಕಟಪಾಡಿ : ಪಿಯುಸಿಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್ ಗಳಿಸಿದ ಅನುಶ್ರೀಯವರನ್ನು ಅಭಿನಂದಿಸಿದ ಗುರ್ಮೆ ಸುರೇಶ್ ಶೆಟ್ಟಿ
Thumbnail
ಕಟಪಾಡಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಉನ್ನತ ಸಾಧನೆಗೈದು, ರಾಜ್ಯಕ್ಕೆ 5 ನೇ ರ‍್ಯಾಂಕ್ ಪಡೆದ ಕಟಪಾಡಿಯ ಅನುಶ್ರೀ ಅವರನ್ನು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಮಾಡಿ, ಗೌರವಿಸಿ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಹಾರೈಸಿದರು.
28 Apr 2023, 10:01 PM
Category: Kaup
Tags: