ಕಾಪು : ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ನಾಝಿಂ ಕಂಚಿನಡ್ಕ ನೇಮಕ
ಕಾಪು : ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ಶಿಫಾರಸ್ಸಿನ ಮೇರೆಗೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯನ್ನಾಗಿ ನಾಝಿಂ ಕಂಚಿನಡ್ಕ ಇವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಮೀಝ್ ಹುಸೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
