ಕಾಪು : ವಿಜಯಿಯಾದ ಗುರ್ಮೆ ಸುರೇಶ್ ಶೆಟ್ಟಿಗೆ ಭವ್ಯ ಸ್ವಾಗತ
Thumbnail
ಕಾಪು : ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ‌ಸೊರಕೆಯನ್ನು 13,004 ಮತಗಳ ಅಂತರದಲ್ಲಿ ಸೋಲಿಸಿ ವಿಜಯಿಯಾದ ಬಿಜೆಪಿ ‌ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ‌ಇಂದು ಸಂಜೆ ಕಾಪು ಬಿಜೆಪಿ ಕಚೇರಿಗೆ ಆಗಮಿಸಿದರು. ಈ‌ ಸಂದರ್ಭ ಪಕ್ಷದ ಪ್ರಮುಖರು, ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು.
13 May 2023, 08:50 PM
Category: Kaup
Tags: