ಕಟಪಾಡಿ : ಬಸ್ - ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು
Thumbnail
ಕಟಪಾಡಿ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತಪಟ್ಟ ಬೈಕ್ ಸವಾರ ಹೂವಿನ ವ್ಯಾಪಾರಿ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಬಸ್ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
11 Jun 2023, 01:39 PM
Category: Kaup
Tags: