ಉಡುಪಿ : ಮಿತ್ರ ಆಸ್ಪತ್ರೆಯಲ್ಲಿ ಡಿಜಿಟಲ್ ಎಕ್ಸ್ ರೆ ವಿಭಾಗ ಉದ್ಘಾಟನೆ
Thumbnail
ಉಡುಪಿ : ಇಲ್ಲಿನ ಮಿತ್ರ ಆಸ್ಪತ್ರೆಯಲ್ಲಿ ಡಿಜಿಟಲ್ ಎಕ್ಸ್ ರೆ ವಿಭಾಗವನ್ನು ಡಾ. ಬಿ.ಜಿ. ಆಚಾರ್ಯ ಮತ್ತು ಡಾ. ಶ್ರೀಪತಿ ಎಂ ಭಟ್ ಶುಕ್ರವಾರ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಸಚಿನ್ ಹೊಳ್ಳ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ರಶ್ಮಿ ಹೊಳ್ಳ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಸಾಧನ ಹೊಳ್ಳ ವಂದಿಸಿದರು.
24 Jun 2023, 06:59 AM
Category: Kaup
Tags: