ಸಾದು ಪಾಣಾರ ನೆರವಿಗೆ ಬಂದ ತುಳುನಾಡ ದೈವಾರಾಧಕರ ಸಹಕಾರಿ ಒಕ್ಕೂಟ
ತುಲುನಾಡ ದೈವಾರದೆಕೆರ್ನ ಸಹಕಾರಿ ಒಕ್ಕೂಟ ಉಡುಪಿ ಜಿಲ್ಲೆ
ಸಾದು ಪಾಣಾರ ಇವರಿಗೆ ಧನಸಹಾಯ ವಿತರಣೆ.
ಗಾಳಿ-ಮಳೆಗೆ ಮನೆಯ ಅಂಚು ಹಾಗೂ ಸಿಮೆಂಟಿನ ತಗಡು ಶೀಟ್ ಹಾರಿಹೋಗಿದ್ದು . ಮನೆಗೆ ಸಂಪೂರ್ಣವಾಗಿ ಹಾನಿಯಾಗಿದೆ ... ಇವರ ಸಮಸ್ಯೆಯನ್ನು ಮನಗೊಂಡು.
ತುಲುನಾಡ ದೈವಾರದೆಕೆರ್ನ ಸಹಕಾರಿ ಒಕ್ಕೂಟ ಉಡುಪಿ ಜಿಲ್ಲೆ ಇವರ ವತಿಯಿಂದ ಸಾಧು ಪಾನಾರ್ ಮಂಚಿ ಇವರಿಗೆ ಧನಸಹಾಯ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ರಾಘವ ಸೇರಿಗಾರ್, ಪ್ರಧಾನ ಕಾರ್ಯದರ್ಶಿಯಾದ ವಿನೋದ್ ಶೆಟ್ಟಿ, ಕೋಶಧಿಕಾರಿ ಶ್ರೀಧರ್ ಪೂಜಾರಿ ಬೈಕಾಡಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
