ಜೂನ್ 30 (ನಾಳೆ) : ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಹಿರಿಯಡಕ ಕಚೇರಿ ಉದ್ಘಾಟನೆ
Thumbnail
ಕಾಪು : ತಾಲೂಕಿನ ಹಿರಿಯಡಕ ಬೊಮ್ಮರಬೆಟ್ಟು ಗ್ರಾಮಪಂಚಾಯತ್ ಬಳಿ‌ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ನೂತನ ಶಾಸಕರ ಕಚೇರಿಯ ಉದ್ಘಾಟನಾ ಸಮಾರಂಭ ಬೆಳಿಗ್ಗೆ 10 ಗಂಟೆಗೆ ಜರಗಲಿದೆ. ಇದರ ಜೊತೆಗೆ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
29 Jun 2023, 07:24 PM
Category: Kaup
Tags: