ಬಂಟಕಲ್ಲು : ಆಟೋರಿಕ್ಷಾ ಚಾಲಕ ಮತ್ತು ಮಾಲಕರ ಸಂಘದಿಂದ ವೈದ್ಯರಿಗೆ ಅಭಿನಂದನೆ
Thumbnail
ಬಂಟಕಲ್ಲು : ಆಟೋರಿಕ್ಷಾ ಚಾಲಕ ಮತ್ತು ಮಾಲಕರ ಸಂಘ (ರಿ.) ಬಂಟಕಲ್ಲು ಇದರ ವತಿಯಿಂದ ವೈದ್ಯರ ದಿನಾಚರಣೆಯ ಪ್ರಯುಕ್ತ ಬಂಟಕಲ್ಲು ಆಸುಪಾಸಿನಲ್ಲಿ ಉತ್ತಮ ವೈದ್ಯಕೀಯ ಸೇವೆ ನೀಡುತ್ತಿರುವ ಡಾ. ಪ್ರಕಾಶ್ ಭಟ್, ಡಾ. ಸಂದೀಪ್, ಡಾ. ಚಿತ್ರಲೇಖ ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷ ಮಂಜುನಾಥ್, ಗೌರವಾಧ್ಯಕ್ಷ ಮಾಧವ ಕಾಮತ್, ಸಂಸ್ಥೆಯ ಪದಾಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
02 Jul 2023, 10:38 PM
Category: Kaup
Tags: