ಜುಲೈ 28 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ - ತಾಮ್ರದ ಶೀಟ್ ಗಳ ಬಹಿರಂಗ ಏಲಂ
Thumbnail
ಕಾಪು : ಕರ್ನಾಟಕ ಸರಕಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಧೀನದ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶ್ರೀ ದೇವಳದ ಹಳೆಯ ಗರ್ಭಗುಡಿಯ ತಾಮ್ರದ ಶೀಟ್ ಗಳನ್ನು ಬಹಿರಂಗ ಏಲಂ ಜುಲೈ 28, ಶುಕ್ರವಾರದಂದು ಬೆಳಿಗ್ಗೆ 11ಗಂಟೆಗೆ ಸರಿಯಾಗಿ ಶ್ರೀ ದೇವಳದಲ್ಲಿ ನಡೆಯಲಿದೆ. ಆಸಕ್ತರು ಈ ಏಲಂನಲ್ಲಿ ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ಶ್ರೀ ದೇವಳದ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದರು.
19 Jul 2023, 07:37 PM
Category: Kaup
Tags: