ಪುತ್ತಿಗೆ ಮಠಾಧೀಶರನ್ನು ಭೇಟಿಯಾದ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ
Thumbnail
ಕಾಪು : ಪುತ್ತಿಗೆ ಮಠದ ಶ್ರೀಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕೆಂಗೇರಿ ಉಪನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶುಕ್ರವಾರ ಭೇಟಿಯಾಗಿ ಆಶೀರ್ವಾದ ಪಡೆದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.
21 Jul 2023, 04:56 PM
Category: Kaup
Tags: