ಕಾಪು : ಟೀಮ್ ಭಗ್ವ ತಂಡದಿಂದ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯ
ಕಾಪು : ಇಲ್ಲಿನ ಟೀಮ್ ಭಗ್ವಾ ತಂಡದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ಕಳ ತಾಲೂಕಿನ ಕಲ್ಯಾ ಹಾಳೆಕಟ್ಟೆ ನಿವಾಸಿ ಆನಂದ್ ಶೆಟ್ಟಿಯವರ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯ ಮಾಡಲಾಯಿತು.
ಈ ಸಂದರ್ಭ ಟೀಮ್ ಭಗ್ವದ ಪದಾಧಿಕಾರಿಗಳು ಉಪಸ್ಥಿತರಿದ್ದರು.
